ಕಲಬುರಗಿ: ಗಾಣಗಾಪೂರನಲ್ಲಿ ಎಎಸ್ಪಿ ಮಹೇಶ ಮೇಘಣ್ಣವರ ಸ್ವತ್ತಿನ ಅಪರಾಧ ಪ್ರಕರಣಗಳ ಪರಿಶೀಲನೆ
ಹೆಚ್ಚುವರಿ ಪೋಲೀಸ್ ಅಧೀಕ್ಷಕ ಮಹೇಶ ಮೇಘಣ್ಣವರ ಅವರು, ಆಳಂದ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಸ್ವತ್ತಿನ ಅಪರಾಧ ಪ್ರಕರಣಗಳನ್ನು ಪರಿಶೀಲಿಸಿ, ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅನುಸರಿಸಬೇಕಾದ ನಿಯಮಗಳನ್ನು ಮತ್ತು ಸಲಹೆ ಸೂಚನೆಗಳನ್ನು ನೀಡಿದರು. ಈ ಕುರಿತು ಗುರುವಾರ 8ಗಂಟೆಗೆ ಪೊಲೀಸರು ಮಾಹಿತಿ ನೀಡಿದ್ದಾರೆ...