ದೇವನಹಳ್ಳಿ: ಏರ್ಪೋರ್ಟ್ ನಲ್ಲಿ ಸಾಮೂಹಿಕ ನಮಾಜ್ ಗೆ ಅವಕಾಶ ನೆಟ್ಟಿಗರಿಂದ ಆಕ್ರೋಶ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಮಾಡಿದ ಸಾಮೂಹಿಕ ನಮಾಜ್ ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ನಡೆದ ಸಾಮೂಹಿಕ ನಮಾಜ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಏರ್ಪೋಟ್ ಒಳಭಾಗದಲ್ಲೇ ಪ್ರಾರ್ಥನಾ ಕೊಠಡಿ ವ್ಯವಸ್ಥೆ ಇದ್ದರೂ, ಕೆಲವರು ಸಾರ್ವಜನಿಕ ಸ್ಥಳದಲ್ಲೇ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಈ ಘಟನೆ ಕುರಿತು ನೆಟ್ಟಿಗರು ಪ್ರಶ್ನೆ ಎತ್ತಿದ್ದಾರೆ. ಅತಿ ಸೂಕ್ಷ್ಮ ಭದ್ರತಾ ಪ್ರದೇಶವಾಗಿರುವ ಏರ್ಪೋಟ್ನಲ್ಲಿ ಇಂತಹ ಸಾಮೂಹಿಕ ಪ್ರಾರ್ಥನೆಗೆ ಅನುಮತಿ ನೀಡಿದ್ದು ಯಾರು? ಕೆ