ಬೆಂಗಳೂರು ಉತ್ತರ: ಮುಖ್ಯಮಂತ್ರಿಯನ್ನು ಭೇಟಿಯಾದ ಕಂದಾಯ ಸಚಿವ ಕೃಷ್ಣ ಭೈರೇಗೌಡ
ಡಿಸೆಂಬರ್ 06 ರಂದು ಹಾಸನ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ನಡೆಯಲಿರುವ “ಪ್ರಗತಿಯ ಹಾದಿಯಲ್ಲಿ ಹಾಸನ” - ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶಕ್ಕೆ ಆಗಮಿಸುವಂತೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಭೈರೇಗೌಡರು ಅರಸೀಕೆರೆ ಶಾಸಕರಾದ ಶಿವಲಿಂಗೇಗೌಡರು ಹಾಗೂ ಜಿಲ್ಲಾಧಿಕಾರಿ ಶ್ರೀಮತಿ ಲತಾ ಕುಮಾರಿ ಅವರು ಆಹ್ವಾನ ಪತ್ರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ನೀಡಿ ಸ್ವಾಗತಿಸಿದರು.