ಕೋಲಾರ: ವೇಮಗಲ್ ಕುರಗಲ್ ಪ. ಪಂ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲು ಸಾಧ್ಯವಿಲ್ಲ: ನಗರದಲ್ಲಿ ಶಾಸಕ ಕೊತ್ತೂರು ಮಂಜುನಾಥ್
Kolar, Kolar | Aug 29, 2025
ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲು ಸಾಧ್ಯವಿಲ್ಲ ಶಾಸಕ ಕೊತ್ತೂರು ಮಂಜುನಾಥ್ ಕೋಲಾರ...