ಕೋಲಾರ: ವೇಮಗಲ್ ನಲ್ಲಿ ವೇಮಗಲ್-ನರಸಾಪುರ ಯೋಜನಾ ಪ್ರಾಧಿಕಾರದ ಪದಾಧಿಕಾರಿಗಳ ಪದಗ್ರಹಣ
Kolar, Kolar | Oct 6, 2025 ವೇಮಗಲ್-ನರಸಾಪುರ ಯೋಜನಾ ಪ್ರಾಧಿಕಾರದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ನೂತನ ಅಧ್ಯಕ್ಷ ಚೌಡರೆಡ್ಡಿಗೆ ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಅನಿಲ್ ಕುಮಾರ್ ಸಾಥ್, ಕೋಲಾರ: ವೇಮಗಲ್-ನರಸಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ ಸೇರಿದಂತೆ ಸದಸ್ಯರಾದ ಶಿವಕುಮಾರ್, ನಾಗರಾಜ್, ಚೌಡಪ್ಪ ಸೋಮವಾರ ಅಧಿಕಾರ ಸ್ವೀಕರಿಸಿದರು. ಪ್ರಾಧಿಕಾರದ ಕಚೇರಿಯಲ್ಲಿ ನಾಗಲಾಪುರ ವೀರಧರ್ಮ ಸಿಂಹಾಸನ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಕೋಲಾರ