ರಟ್ಟೀಹಳ್ಳಿ: ಪಟ್ಟಣ ಪಂಚಾಯಿತಿ ಚುನಾವಣೆ, 64 ನಾಮಪತ್ರ ಕ್ರಮಬದ್ಧ, 12 ತಿರಸ್ಕೃತ: ನಗರದಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ
Rattihalli, Haveri | Aug 6, 2025
ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಸಂಬಂಧಿಸಿದಂತೆ ಬುಧವಾರ ನಾಮಪತ್ರ ಪರಿಶೀಲನೆ ಕಾರ್ಯ ನಡೆದಿದ್ದು, 64 ನಾಮಪತ್ರಗಳು ಕ್ರಮಬದ್ಧವಾಗಿವೆ...