ಕೊಪ್ಪಳ: ಹಲಿಗೇರಿಯಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗಳಿಗೆ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಚಾಲನೆ
Koppal, Koppal | Apr 20, 2025 ಏಪ್ರಲ್ 20 ರವಿವಾರ ಸಂಜೆ ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ರವರು ತಾಲೂಕಿನ ಹಲಗೇರಿ ಗ್ರಾಮದಲ್ಲಿ 50 ಲಕ್ಷದ ಅನುದಾನದಲ್ಲಿ ಸಿಸಿ ರಸ್ತೆ ಚರಂಡಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.