Public App Logo
Jansamasya
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway
Biharnews
Fatehpur
Kanganaranaut
Amitshah
Meerut
Fire
Jhansi

ಬೆಂಗಳೂರು ಉತ್ತರ: ರೇಣುಕಾಸ್ವಾಮಿ ಕೊಲೆ ಕೇಸ್; ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್​ಗೆ ಹಾಜರಾದ ದರ್ಶನ್, ವಿಚಾರಣೆ ಸೆಪ್ಟೆಂಬರ್​ಗೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಮಂಗಳವಾರ ೧೧ಗಂಟೆಗೆ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್​ಗೆ ಆಗಮಿಸಿದೆ. ಕೋರ್ಟ್​ಗೆ ದರ್ಶನ್, ಪವಿತ್ರಾ ಹಾಗೂ ಇತರರು ಆಗಮಿಸಿದ್ದಾರೆ. ಇಂದಿನ ವಿಚಾರಣೆ ತುಂಬಾನೇ ಮಹತ್ವದ್ದಾಗಲಿದೆ. ಎಲ್ಲಾ ಆರೋಪಿಗಳು ಹಾಜರಾದರೆ ಇಂದೇ ಚಾರ್ಜಸ್ ಫ್ರೇಮ್ ಮಾಡುವ ಸಾದ್ಯತೆ ಇತ್ತು. ಆದರೆ, ಎ10 ವಿನಯ್ , ಎ15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಕೋರ್ಟ್​​ಗೆ ಹಾಜಾರಾಗಿಲ್ಲ ಹೀಗಾಗಿ, ಸೆಪ್ಟೆಂಬರ್9 ಕ್ಕೆ ಮುಂದಿನ ದಿನಾಂಕ ವಿಚಾರಣೆಯನ್ನು ನಿಗದಿ ಪಡಿಸಲಾಗಿದೆ. ಆ ದಿನ ಪ್ರಕರಣದ ಎಲ್ಲಾ ಆರೋಪಿಗಳು ಹಾಜರು ಇರಬೇಕು ಎಂದು ನಿರ್ದೇಶಿಸಿದೆ.