ರಾಜ್ಯ ಸರ್ಕಾರ ಶಾಸಕ ಭರತ್ ರೆಡ್ಡಿ ಅವರನ್ನ ಬಂಧಿಸಬೇಕು ಎಂದು ಎಂ ಎಲ್ ಸಿ ಕೆ ಎಸ್ ನವೀನ್ ಆಗ್ರಹಿಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿದ ಎಂ ಏಲ್ ಸಿ ಕೆ ಎಸ್ ನವೀನ್ ಅವರು ಮಾತನಾಡಿದ್ದು ರಾಜ್ಯ ಸರ್ಕಾರ ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಭರತ್ ರೆಡ್ಡಿಯನ್ನು ಬಂಧಿಸಬೇಕು ಎಂದು ಕೆ ಎಸ್ ನವೀನ್ ಹೇಳಿದ್ದಾರೆ.