ಬೀದರ್: ಹೊನ್ನಿಕೇರಿ ಗ್ರಾಮದ ಸಿದ್ಧೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಜರುಗಿದ ಕಳಸಾರೋಹಣ ಕಾರ್ಯಕ್ರಮ
Bidar, Bidar | Nov 12, 2025 ಬೀದರ್: ಬೀದರ್ ದಕ್ಷಿಣ ಕ್ಷೇತ್ರದ ಸುಪ್ರಸಿದ್ಧ ಶ್ರೀ ಹೊನ್ನಿಕೇರಿ ಸಿದ್ಧೇಶ್ವರ ದೇವಸ್ಥಾನದಲ್ಲಿ ಶ್ರೀ ಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರುಗಳವರ ಅಮೃತ ಹಸ್ತದಿಂದ ನಡೆಯುತ್ತಿರುವ ಗೋಪುರದ ಕಳಸಾರೋಹಣ ಕಾರ್ಯಕ್ರಮ ಜರುಗಿತು.