ಬಾಗಲಕೋಟೆ ಜಿಲ್ಲೆಯ ಇಳಕಲ್ ಶಹರ ಪೊಲೀಸ್ ಠಾಣೆಯಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಮಹಿಳಾ ಸಹಾಯವಾಣಿ-181, ಮಕ್ಕಳ ಸಹಾಯವಾಣಿ-1098, ತುರ್ತು ಸಹಾಯವಾಣಿ-112, ಸೈಬರ್ ಸಹಾಯವಾಣಿ-1930 ಹಾಗೂ ಮಹಿಳಾ ಮತ್ತು ಮಕ್ಕಳ ಸಂಬಂಧಿತ ಕಾನೂನುಗಳ ಕುರಿತು ಪೊಲೀಸರು ಜಾಗೃತಿ ಮೂಡಿಸಿದರು.
ಇಳಕಲ್: ನಗರದಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಜಾಗೃತಿ ಕಾರ್ಯಕ್ರಮ ಆಯೋಜನೆ - Ilkal News