ಹಳಿಯಾಳ: ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಅಗತ್ಯ: ಭಾಗವತಿ ಸರ್ಕಾರಿ ಶಾಲೆಯಲ್ಲಿ ಶಾಸಕ ಆರ್.ವಿ.ದೇಶಪಾಂಡೆ
Haliyal, Uttara Kannada | May 30, 2025
ಹಳಿಯಾಳ : ಸದೃಢ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಅತಿ ಅವಶ್ಯ. ಶಿಕ್ಷಣ ಕ್ಷೇತ್ರ ಪ್ರಗತಿಯಾದರೆ ರಾಷ್ಟ್ರದ ಸರ್ವತೋಮುಖ ಪ್ರಗತಿ...