ಶಹಾಪುರ: ನಾಗನಟಗಿ ತಾಂಡದ ಬಳಿ ಟ್ರ್ಯಾಕ್ಟರ್ ಡಿಕ್ಕಿ, ವಿದ್ಯಾರ್ಥಿ ಸ್ಥಳದಲ್ಲೇ ಸಾವು
Shahpur, Yadgir | Sep 18, 2025 ನಾಗನಟಗಿ ತಾಂಡದ ಬಳಿ ಟ್ರ್ಯಾಕ್ಟರ್ ಡಿಕ್ಕಿ, ವಿದ್ಯಾರ್ಥಿ ಸ್ಥಳದಲ್ಲೇ ಸಾವು ಶಹಾಪುರ ತಾಲೂಕಿನ ನಾಗನಟಗಿ ತಾಂಡದ ಬಳಿ ಬುಧವಾರ ಸಂಜೆ 5 ಗಂಟೆಗೆ ಶಾಲಾ ವಿದ್ಯಾರ್ಥಿಗೆ ಟ್ರ್ಯಾಕ್ಟರ್ ಡೆಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ನಾಗನಟಗಿ ತಾಂಡಾದ 6ನೇ ತರಗತಿ ವಿದ್ಯಾರ್ಥಿ ಮನೋಜ್ ನೀಲು ವಯಸ್ಸು 13 ಅಮೃತ ಬಾಲಕ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮಾಹಿತಿ ಪೊಲೀಸರು ತಿಳಿಸಿದ್ದಾರೆ. ಗೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ