ಚನ್ನಪಟ್ಟಣ: ಬೇವೂರು ತಿಮ್ಮಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ
ಬೇವೂರು ಬೆಟ್ಟದ ಶ್ರೀ ತಿಮ್ಮಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಎಂ.ಕೆ ದೊಡ್ಡಿ ಪೊಲೀಸರು ಭೇದಿಸಿದ್ದಾರೆ. ಬಂಧಿತರಿಂದ 60 ಸಾವಿರ ರೂ. ಮೌಲ್ಯದ ವಸ್ತುಗಳು ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ.