ಬಾಗಲಕೋಟೆ ನಗರದಲ್ಲಿ ನಡೆದ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಅದ್ದೂರಿಯಾಗಿ ತೆರೆಕಂಡಿತು.ನವನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕ್ರೀಡಾಕೂಟಗಳಲ್ಲಿ ಜಿಲ್ಲೆಯ ವಿವಿಧ ಠಾಣೆಗಳ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.ಸದಾಕೆಲಸದ ಒತ್ತಡದಲ್ಲಿದ್ದ ಪೊಲೀಸರು ಕ್ರೀಡಾಕೂಟದ ಹಿನ್ನೆಲೆ ರಿಲ್ಯಾಕ್ಸ್ ಮೂಡನಲ್ಲಿದ್ದರು.