Public App Logo
Jansamasya
Agra
Cbi
Politics
Abvp
���ायल
Fatehpur
Jodhpur
Amitshah
Uppolice
Punjab
Live
Pratapgarh
Westbengal
Ballia
Farrukhabad
Mirzapur
Rain
Haridwar
Tikamgarh
Trending
Prayagraj
Modiji
Protest
���तरपुर
���ोगी_आदित्यनाथ
Letestnews
Arvindkejriwal
Weather
Hapur

ಹುಬ್ಬಳ್ಳಿ ನಗರ: ನಗರದಲ್ಲಿ ಹುಧಾ ಸ್ಥಾಯಿ ಸಮಿತಿ ಪದಾಧಿಕಾರಿಗಳ ಆಯ್ಕೆ

Hubli Urban, Dharwad | Nov 19, 2025
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನಾಲ್ಕು ಸ್ಥಾಯಿ ಸಮಿತಿಗಳಿಗೆ ಇಂದು ಚುನಾವಣೆ ನಡೆಸಲಾಯಿತು. ತೆರಿಗೆ ನಿರ್ಧರಣೆ, ಹಣಕಾಸು ಹಾಗೂ ಅಪೀಲುಗಳ ಸ್ಥಾಯಿ ಸಮಿತಿಗೆ ನೂತನವಾಗಿ ಅಧ್ಯಕ್ಷರಾಗಿ ಮೀನಾಕ್ಷಿ.ವಂಟಮುರಿ ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಗೆ ಮಹಾದೇವಪ್ಪ.ನರಗುಂದ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿಗೆ ಶ್ರೀಮತಿ ಶೀಲಾ.ಕಾಟ್ಕರ್ ಲೆಕ್ಕಗಳ ಸ್ಥಾಯಿ ಸಮಿತಿಗೆ ಸುರೇಶ.ಬೇದರೆ ಇವರುಗಳು ಆಯ್ಕೆಯಾಗಿದ್ದು ಎಲ್ಲ ಸದಸ್ಯರಿಗೆ ಮೇಯರ್ ಅವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

MORE NEWS