ಯಾದಗಿರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ
Yadgir, Yadgir | Sep 17, 2025 ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಭಾಗವಹಿಸಿದ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ಗೌಡ ದರ್ಶನಾಪುರ ಅವರು ಇಂದು ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ನಿಮಿತ್ಯ-೨೦೨೫ ನಿಮಿತ್ಯ ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಧ್ವಜಾರೋಹಣದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಯಚೂರು ಮತ್ತು ಯಾದಗಿರಿ ಸಂಸದ ಜಿ ಕುಮಾರ ನಾಯಕ, ವಿಧಾನಪರಿಷತ್ ವಿಪಕ್ಷಗಳ ನಾಯಕ ಶ್ರೀ ಚಲುವಾದಿ ನಾರಾಯಣಸ್ವಾಮಿ, ಶಾಸಕರಾದ ಶ್ರೀ ಚನ್ನಾರಡಿ ಪಾಟೀಲ್ ತನ್ನೂರ್, ಜಿಲ್ಲಾಧಿಕಾರಿಗಳಾದ ಶ್ರೀ ಹರ್ಷಲ್ ಭೋಯರ್,CEO ಶ್ರೀ ಲವೀಶ್ ಒರಡಿಯಾ, ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಪೃಥ್ವಿಕ್ ಶಂಕರ್ ಸೇ