ಮಂಗಳೂರು: ಭೂಮಿ ಕಳೆದುಕೊಳ್ಳುವವರಿಗೆ ಸೂಕ್ತ ಪರಿಹಾರ ಕೊಡ್ಬೇಕು: ಲಾಲ್ ಬಾಗ್ ನಲ್ಲಿ ಎಂಎಲ್ ಸಿ ಐವನ್ ಡಿಸೋಜಾ ಹೇಳಿಕೆ
Mangaluru, Dakshina Kannada | Sep 4, 2025
ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇಯನ್ನು150 ಮೀ. ವಿಸ್ತರಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕೆ 32.97 ಎಕರೆ ಜಾಗ ಒದಗಿಸುವಂತೆ...