ಇಂಡಿ: ಭೀಮಾ ನದಿಗೆ ಅಧಿಕ ನೀರು ಬಿಡುಗಡೆ ನದಿ ಪಾತ್ರದ ಜನರಲ್ಲಿ ಶುರುವಾದ ಆತಂಕ
ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದ ಹಿನ್ನೆಲೆ, ಭೀಮಾ ನದಿಗೆ 263500 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ ಭೀಮಾ ನದಿ ತೀರದ ಗ್ರಾಮಸ್ಥರಲ್ಲಿ ಮತ್ತಷ್ಟು ಪ್ರವಾಹದ ಆತಂಕ ಶುರುವಾಗಿದೆ. ವಿಜಯಪುರ ಜಿಲ್ಲೆಯ ಚಡಚಣ, ಇಂಡಿ, ಆಲಮೇಲ ತಾಲೂಕಿನ ಭೀಮಾ ನದಿ ತೀರದ ಜನರಲ್ಲಿ ಟೆನ್ಷನ್ ಶುರುವಾಗಿದೆ. ಈಗಾಗಲೇ ಭೀಮಾ ನದಿ ಪ್ರವಾಹದಿಂದ ನಲುಗಿದ ಗ್ರಾಮಸ್ಥರಿಗೆ ಮತ್ತಷ್ಟು ಭಯ ಶುರುವಾಗಿದೆ...