ಚಳ್ಳಕೆರೆ: ಚೌಳೂರು ಗ್ರಾಮದಲ್ಲಿ ಶಾಲಾ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ಆಗಮಿಸಿದ ಶಾಸಕ ರಘುಮೂರ್ತಿಗೆ ಅದ್ದೂರಿ ಸ್ವಾಗತ
Challakere, Chitradurga | Jul 24, 2025
ತಾಲ್ಲೂಕಿನ ಚೌಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವಣರದಲ್ಲಿ ಗುರವಾರ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ಮಾಡಲು ಆಗಮಿಸಿದ ಶಾಸಕ...