ಮಾಲೂರು: ಶಿಕ್ಷಕಿಯ ಮೇಲೆ ಹಲ್ಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 24 ಗಂಟೆಗಳಲ್ಲಿ ಬಂಧಿಸಿದ ಮಾಸ್ತಿ ಪೊಲೀಸರು
Malur, Kolar | Sep 15, 2025 ಶಿಕ್ಷಕಿಯ ಮೇಲೆ ಹಲ್ಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 24 ಗಂಟೆಗಳಲ್ಲಿ ಬಂಧಿಸಿದ ಮಾಸ್ತಿ ಪೊಲೀಸರು ಮಾಲೂರು ತಾಲೂಕು ಟೇಕಲ್ ಹೋಬಳಿಯ ಕ್ಷೇತ್ರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿ ಮೇಲೆ ವಿದ್ಯಾರ್ಥಿಯ ತಂದೆ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುಳಾ ನೀಡಿದ ದೂರಿನ ಮೇರೆಗೆ ಮಾಸ್ತಿ ಪೊಲೀಸರು 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂಜುಳಾ ರವರು ಅರೆ ತರಗತಿ ಓದುತ್ತಿದ್ದ ವಿದ್ಯಾರ್ಥಿ ಚರಣ್ ಎರಡು ದಿನ ಶಾಲೆಗೆ ಬಾರದ ಕಾರಣ ವಿದ್ಯಾರ್ಥಿಯನ್ನು ಪ್ರಶ್ನಿಸಿದ ಶಿಕ್ಷಕಿಯನ್ನು ವಿದ್ಯಾರ್ಥಿಯ ತಂ