ವಿಜಯಪುರ: ಕೇಂದ್ರದ ಬಿಜೆಪಿ ಸರ್ಕಾರ ಜನಸಾಮಾನ್ಯರಿಗೆ ಭರ್ಜರಿ ಗಿಫ್ಟ್ ನೀಡಿದೆ, ನಗರದಲ್ಲಿ ಸಂಸದ ರಮೇಶ್ ಜಿಗಜಿಣಗಿ ಹೇಳಿಕೆ
Vijayapura, Vijayapura | Sep 4, 2025
ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ದೀಪಾವಳಿ ಬಂಪರ್ ಕೊಡುಗೆ ನೀಡಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಕಡಿಮೆ ಮಾಡುವ ಮೂಲಕ...