ಕಲಬುರಗಿ: ಆಳಂದ ತಾಲೂಕಿನ ವಿವಿಧೆಡೆ ಕಳಪೆ ಕಾಮಗಾರಿ ಮಾಡಿದ ಆರೋಪ,ನಗರದಲ್ಲಿ ಬಿಜೆಪಿ ಪ್ರತಿಭಟನೆ
ಆಳಂದ ತಾಲೂಕಿನ ವಿವಿಧೆಡೆ ಕಳಪೆ ಕಾಮಗಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದ ಕೆಕೆಆರ್ ಡಿಬಿ ಕಚೇರಿ ಮುಂದೆ ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಈ ಸಂದರ್ಭದಲ್ಲಿ ಕಳಪೆ ಕಾಮಗಾರಿಗಳ ವಿರುದ್ಧ ತನಿಖೆ ಮಾಡಿ ಕ್ರಮಕ್ಕೆ ಒತ್ತಾಯ ಮಾಡಿದರು. ನ.ಡಿ .4 ರಂದು ನಡೆದ ಕಾರ್ಯಕ್ರಮ