ಮಧುಗಿರಿ: ಸಂಪುಟದಿಂದ ರಾಜಣ್ಣ ವಜಾ, ಮಧುಗಿರಿಯಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ
Madhugiri, Tumakuru | Aug 12, 2025
ಸಚಿವ ಕೆ ಎನ್ ರಾಜಣ್ಣ ಅವರನ್ನು ಕಮೆಂಟ್ ಸೂಚನೆಯ ಮೇರೆಗೆ ಸಚಿವ ಸಂಪುಟದಿಂದ ವಜಾಗೊಳಿಸಿದ ಬೆನ್ನಲ್ಲೇ ಮಂಗಳವಾರ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ...