ಇಂಡಿ: ಇಂಡಿಯಲ್ಲಿ ಅನುಮಾನಾಸ್ಪದ ವ್ಯಕ್ತಿಯ ಓಡಾಟ: ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಬಸವರಾಜೇಂದ್ರ ನಗರದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ಮನೆಗಳ ಕಿಟಕಿಗಳಲ್ಲಿ ಕೈ ಹಾಕಿ ಕಳ್ಳತನ ನಡೆಸುತ್ತಿರುವ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಆರೋಪಿಯನ್ನು ಗುರುತಿಸುವಲ್ಲಿ ಸಾರ್ವಜನಿಕರು ಪೊಲೀಸರಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.