ಚಿತ್ರದುರ್ಗ: ಕಲ್ಕುಂಟೆ ಗ್ರಾಮದಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
ಚಿತ್ರದುರ್ಗ ತಾಲ್ಲೂಕಿನ ಕಲ್ಕುಂಟೆ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಲ್ಲಿ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೂಮಿಪೂಜೆ ನೆರವೇರಿಸಿದರು. ಕಾಮಗಾರಿಯನ್ನು ಗುಣಮಟ್ಟದಿಂದ ಶೀಘ್ರವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.