ಚಿಕ್ಕಬಳ್ಳಾಪುರ: ನಗರದಲ್ಲಿ ಪತ್ರಕರ್ತ ವೃತ್ತಿ ಜೀವನವನ್ನು ನೆನೆದ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ ನಗರದ ಹೃದಯಭಾಗದಲ್ಲಿರುವ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದ ಮೊದಲ ಅಂತಸ್ಥಿನ ಕಟ್ಟಡವನ್ನು ಇಂದು ಲೋಕಾರ್ಪಣೆ ಮತ್ತು ಸರ್ವಸದಸ್ಯರ ತ್ರೆöÊವಾರ್ಷಿಕ ಮಾಹಾಸಭೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಪ್ರದೀಪ್ ಈಶ್ವರ್, ಮಾಜಿ ಎಂಎಲ್ಸಿ ವೈಎ ನಾರಾಯಣಸ್ವಾಮಿ ಸೇರಿದಂತೆ ಸ್ಥಳೀಯ ಮುಖಂಡರು ಭೇಟಿ ನೀಡಿ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಶುಭ ಹಾರೈಸಿದರು.