ಹೊಸಕೋಟೆ:ಇತಿಹಾಸ ಪ್ರಸಿದ್ಧ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಭ್ರಮ. 600 ವರ್ಷಗಳಿಗಿಂತಲೂ ಹೆಚ್ಚು ಇತಿಹಾಸವುಳ್ಳ ದೇವಾಲಯದಲ್ಲಿ ಬ್ರಹ್ಮರಥೋತ್ಸವ. ಹೊಸಕೋಟೆ ನಗರದ ಪ್ರಸಿದ್ಧ ಅವಿಮುಕ್ತೇಶ್ವರ ಸ್ವಾಮಿ ದೇವರ ಬ್ರಹ್ಮರಥೋತ್ಸವ. ಐತಿಹಾಸಿಕ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಶರತ್ ಬಚ್ಚೇಗೌಡ, ಮಾಜಿ ಸಂಸದ ಬಿಎನ್ ಬಚ್ಚೇಗೌಡ ಸಾಥ್.