ಇವತ್ತಿನ ಯುವ ರಾಜಕಾರಣಿಗಳಿಗೆ ಜೆ.ಹೆಚ್ ಪಟೇಲ್ ಮಾದರಿ: ಕೆ.ಆರ್ ರಮೇಶ್ ಕುಮಾರ್ ಬಣ್ಣನೆ ಕೋಲಾರ: ಜೆ.ಎಚ್.ಪಟೇಲ್ ರಾಜಕಾರಣಿಯಾಗಿ, ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಕೊಡುಗೆ ಅಪಾರವಾದದ್ದು ಅವರ ತತ್ವ ಸಿದ್ದಾಂತಗಳ ಹಾದಿಯಲ್ಲಿ ಇವತ್ತಿನ ಯುವ ರಾಜಕಾರಣಿಗಳು ನಡೆಯಬೇಕಾಗಿದೆ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಬಣ್ಣಿಸಿದರು. ನಗರದ ಕನ್ನಡ ಭವನದಲ್ಲಿ ಜೆ.ಎಚ್.ಪಟೇಲ್ ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರ ೨೫ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು ಹಲವಾರು ಒಳ್ಳೆಯ ಕೆಲಸ ಮಾಡಿದ್ದಾರೆ. ಅವುಗಳು ಹೆಚ್ಚಾಗಿ ಪ್ರಚಾರ ಮಾಡಲಿಲ್ಲ. ಆದರೆ, ಮದ್ಯ ಹಾಗೂ ಹೆಣ್ಣಿ