ಮಡಿಕೇರಿ: ಸುಂಟಿಕೊಪ್ಪದಲ್ಲಿ ಕಟ್ಟಡ ನಿರ್ಮಾಣದಲ್ಲಿ ನಿಯಮ ಉಲ್ಲಂಘನೆ: ನಗರದಲ್ಲಿ ಮಾನವ ಹಕ್ಕುಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಆರೋಪ
Madikeri, Kodagu | Aug 22, 2025
ಸುಂಟಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಲೇಔಟ್ ಗಳು ಮತ್ತು ಕಟ್ಟಡಗಳ ನಿರ್ಮಾಣದ ಸಂದರ್ಭ ನಿಯಮ ಉಲ್ಲಂಘನೆಯಾಗುತ್ತಿದ್ದು, ಕೆಲವು ಜನಪ್ರತಿನಿಧಿಗಳು...