Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews
Karnataka

ಬಳ್ಳಾರಿ: ಮನನೊಂದು ರೈಲ್ವೆ ಟ್ರ್ಯಾಕ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಕಗ್ಗಲ್ ಗ್ರಾಮದ ಯುವತಿ

Ballari, Ballari | Dec 17, 2025
ಧಾರವಾಡದ ಶಿವಗಿರಿಯಲ್ಲಿ ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿದ್ದ ಬಳ್ಳಾರಿ ಮೂಲದ ಪಲ್ಲವಿ ಕಗ್ಗಲ್ (25) ಎಂಬ ಯುವತಿ, ನೇಮಕಾತಿ ನಡೆಯುತ್ತಿಲ್ಲ ಎಂದು ಮನನೊಂದು ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಡಿ.17,ಬುಧವಾರ ಮಧ್ಯಾಹ್ನ 12ಕ್ಕೆ ತಿಳಿದುಬಂದಿದೆ. ಈ ಘಟನೆ ಶಿವಗಿರಿಯ ರೈಲ್ವೆ ಟ್ರ್ಯಾಕ್‌ನಲ್ಲಿ ನಡೆದಿದ್ದು, ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.