ಅಥಣಿ: ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಕುರಿತು ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತುವೆ: ಪಟ್ಟಣದಲ್ಲಿ ಶಾಸಕ ಲಕ್ಷ್ಮಣ ಸವದಿ ಹೇಳಿಕೆ
Athni, Belagavi | Nov 20, 2025 ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಇಂದು ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಶಾಸಕ ಲಕ್ಷ್ಮಣ ಸವದಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ