ಯಲಬರ್ಗ: ಯಲಬುರ್ಗಾದಲ್ಲಿ ವಿಜೃಂಭಣೆಯಿಂದ ನಡೆದ ರಾಣಿ ಚೆನ್ನಮ್ಮ ಜಯಂತಿ ಆಚರಣೆ
ಯಲಬುರ್ಗಾ ಪಟ್ಟಣದಲ್ಲಿ ಮಾಜಿ ಸಚಿವ ಹಾಲಪ್ಪ ಬಸಪ್ಪ ಆಚಾರ ಅವರು ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಕ್ಟೋಬರ್ 23 ರಂದು ನಡೆದ ಈ ಕಾರ್ಯಕ್ರಮದಲ್ಲಿ ಸ್ಥಳೀಯರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.