ಗುಳೇದಗುಡ್ಡ: ಪ್ರತಿಯೊಬ್ಬರೂ ನೆರೆಹೊರೆಯವರೊಂದಿಗೆ ಪ್ರೀತಿ, ವಿಶ್ವಾಸದಿಂದ ಬದುಕಬೇಕು : ಪಟ್ಟಣದಲ್ಲಿ ಅಭಿನವ ಕಾಡಸಿದ್ದೇಶ್ವರ ಶ್ರೀಗಳು
ಪ್ರತಿಯೊಬ್ಬರು ನೆರೆಹೊರೆಯವರೊಂದಿಗೆ ಪ್ರೀತಿ ವಿಶ್ವಾಸ ಗೌರವದಿಂದ ನಡೆದುಕೊಳ್ಳಬೇಕು ಪುಣ್ಯ ಕಾರ್ಯದ ಮೂಲಕ ಹಾಗೂ ಆಧ್ಯಾತ್ಮಿಕ ಚಿಂತನೆಗಳ ಜೊತೆಗೆ ಪ್ರತಿಯೊಬ್ಬರೂ ತಮ್ಮ ಬದುಕನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಅಭಿನವ ಕಾಡಸಿದ್ದೇಶ್ವರ ಶ್ರೀಗಳು ಹೇಳಿದರು