ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕೆಗೆ ನಾಲ್ಕು ಕೋಟಿ ರೂಪಾಯಿ ಮೌಲ್ಯದ ವಜ್ರ ಖಚಿತ ಕಿರೀಟ ಸಮರ್ಪಣೆ
Baindura, Udupi | Sep 10, 2025 ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಅತ್ಯಂತ ಸುಪ್ರಸಿದ್ಧ ಸಂಗೀತ ನಿರ್ದೇಶಕ ಸ್ವರ ಮಾಂತ್ರಿಕ ಇಳಿಯರಾಜ ಅವರು ಹರಿಕೆ ರೂಪದಲ್ಲಿ ಸುಮಾರು ನಾಲ್ಕು ಕೋಟಿ ರೂಪಾಯಿ ಮೌಲ್ಯದ ವಜ್ರ ಖಚಿತ ಕಿರೀಟ ಮತ್ತು ವೀರಭದ್ರ ಸ್ವಾಮಿಗೆ ರಜತ ಕಿರೀಟ ಸಹಿತ ಕಡ್ಗವನ್ನ ಸಮರ್ಪಿಸಿದ್ದಾರೆ.