ಮುಳಬಾಗಿಲು: ನಮ್ಮದೇ ಸರ್ಕಾರ ಇದ್ದಿದ್ದರೆ ಈ ಪರಿಸ್ಥಿತಿ ನನಗೆ ಬರುತ್ತಿರಲಿಲ್ಲ : ಶಾಸಕ ಸಮೃದ್ಧಿ ಮಂಜುನಾಥ್
ನಮ್ಮದೇ ಸರ್ಕಾರ ಇದ್ದಿದ್ದರೆ ಈ ಪರಿಸ್ಥಿತಿ ನನಗೆ ಬರುತ್ತಿರಲಿಲ್ಲ : ಶಾಸಕ ಸಮೃದ್ಧಿ ಮಂಜುನಾಥ್ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದ್ದಿದ್ದರೆ ನನಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಶಾಸಕ ಸಮೃದ್ಧಿ ಮಂಜುನಾಥ್ ತಿಳಿಸಿದ್ದಾರೆ ಮುಳಬಾಗಿಲು ತಾಲೂಕಿನ ಬಲ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿರುವ ಅವರು ಎರಡುವರೆ ವರ್ಷದಲ್ಲಿ ಕೇವಲ 70 ಕೋಟಿ ಅನುದಾನ ಮಾತ್ರ ನನಗೆ ನೀಡಿದ್ದು ಇರುವ ಹಣದಲ್ಲಿಯೇ ಕ್ಷೇತ್ರದ ಅಭಿವೃದ್ಧಿ ಮಾಡಲು ಅರಸಾರ್ಥ ಪಡಬೇಕಾಗಿದೆ ಅದೇ ನಮ್ಮದೇ ಸರ್ಕಾರ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ