ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ ಖಂಡಿಸಿ ಶುಕ್ರವಾರ ಪ್ರತಿಭಟನೆ;ಮಲ್ಲಿಕಟ್ಟೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿಕೆ
Mangaluru, Dakshina Kannada | Sep 11, 2025
ಅನೇಕ ಮಂದಿಯ ಸಾವಿಗೆ ಕಾರಣವಾಗಿರುವ ರಾಷ್ಟ್ರೀಯ ಹೆದ್ದಾರಿ 66ನ್ನು ದುರಸ್ತಿ ಮಾಡದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧೋರಣೆಯನ್ನು...