ಕಾರವಾರ: ನಗರಸಭೆ ಕಚೇರಿಯಲ್ಲಿ ವಿಶೇಷ ಸಾಮಾನ್ಯ ಸಭೆ ನಡೆಯಿತು
ನಗರಸಭೆ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ 2.30ರ ವರೆಗೆ ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೇಕರ್ ನೇತೃತ್ವದಲ್ಲಿ ನಡೆಯಿತು. ನಗರಸಭೆ ಅಧಿಕಾರಿಗಳು, ಸದಸ್ಯರು ಇಂದೋರ್ ಪ್ರವಾಸ ಮುಗಿಸಿ ಬಂದ ಮೇಲೆ, ಸಭೆ ನಡೆಸಲಾಗುದ್ದು ಇಂದೋರ್ ಮಾದರಿಯಲ್ಲಿ ನಗರದ ಅಭಿವೃದ್ಧಿಗಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು