ಸೇಡಂ: ಮಳಖೇಡ ಸ್ಟೇಷನ್ ತಾಂಡಾದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ನಗದು ಸಹಿತ ಲಕ್ಷಾಂತರ ಮೌಲ್ಯದ ವಸ್ತುಗಳು ಕರಕಲು
Sedam, Kalaburagi | Sep 7, 2025
ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ನಗದು ಹಣ ಸಹಿತ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ...