ಹಾಸನ: ಹೃದಯಾಘಾತದಿಂದ ಬಿಇಓ ಕಚೇರಿ ಸೂಪರಿಂಟೆಂಡೆಂಟ್ ವೇಣುಗೋಪಾಲ್ ನಿಧನ
Hassan, Hassan | Sep 11, 2026 ಹಾಸನದ ಸದಾಶಿವನಗರದಲ್ಲಿ ಬಿಇಓ ಕಚೇರಿ ಸೂಪರಿಂಟೆಂಡೆಂಟ್ ವೇಣುಗೋಪಾಲ್ (45) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಎನ್ಪಿಎಸ್ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇಂದು ಜಿಲ್ಲೆಯಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.