Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ಉತ್ತರ: ರಾಜ್ಯ ಸರ್ಕಾರ ನಡೆಸುತ್ತಿರುವುದು ಜಾತಿ ಗಣತಿ ಅಲ್ಲ: ವಿಕಾಸಸೌಧದಲ್ಲಿ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

ಕೇಂದ್ರ ಸರ್ಕಾರ ನಡೆಸುತ್ತಿರುವುದು ಜಾತಿಗಣತಿಯಾಗಿದೆ. ಆದರೆ ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸುತ್ತಿದ್ದು, ಈ ಕುರಿತು ಗುರುವಾರ ಅಧಿಕೃತ ಆದೇಶ ಹೊರಡಿಸಲಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.