ಚನ್ನಪಟ್ಟಣ: ಭೀಮನ ಅಮವಾಸ್ಯೆ ಹಿನ್ನೆಲೆಯಲ್ಲಿ ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಹರಿದು ಬರುತ್ತಿರುವ ಭಕ್ತರ ದಂಡು
Channapatna, Ramanagara | Jul 24, 2025
ಭೀಮನ ಅಮವಾಸ್ಯೆ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ತಾಯಿ ಚಾಮುಂಡೇಶ್ವರಿ ಸನ್ನಿದಿಗೆ ಭಕ್ತರ ದಂಡೆ ಹರಿದು ಬರುತ್ತಿದೆ. ಚನ್ನಪಟ್ಟಣ ತಾಲ್ಲೂಕಿನ...