ಚಿತ್ರದುರ್ಗದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಗುರುವಾರ ಮಧ್ಯಾಹ್ನ 12 ಗಂಟೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಶ್ವ ನ್ಯೂಮೋನಿಯ ದಿನದ ಭಿತ್ತಿಪತ್ರ ಬಿಡುಗಡೆ ಮಾಡಿದ್ದು ಈ ವೇಳೆ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಡಿ.ಎಂ ಅಭಿನವ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದು ನ್ಯೂಮೋನಿಯಾ ತೊಲಗಿಸಿ ಆರೋಗ್ಯವಂತ ಬಾಲ್ಯ ಒದಗಿಸಿ ಎಂದು ಹೇಳಿದರು