ಸಂಘಟಿತರಾಗಿ ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕ ಎಂ. ಆರ್ ಪಾಟೀಲ್ ತಿಳಿಸಿದರು. ಕುಂದಗೋಳ ತಾಲೂಕಿನ ಯರೇಬೂದಿಹಾಳ ಗ್ರಾಮದಲ್ಲಿ ಭಾನುವಾರ ಸಂಜೆ 6 ಗಂಟೆಗೆ ನಡೆದ ಮಾತೃಭೂಮಿ ಫೌಂಡೇಶನ್ ವಾರ್ಷಿಕೋತ್ಸವ ಹಾಗೂ ನೂತನ ಲೋಗೋ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಸುರಕ್ಷತೆಗೆ ಸೇವಾ ಮನೋಭಾವ ಅಗತ್ಯವಾಗಿದೆ. ಮಾತೃಭೂಮಿ ಪೌಂಡೇಶನ್ ಮಾಡುವ ಕಾರ್ಯಗಳು ಎಲ್ಲರಿಗೂ ಸ್ಪೂರ್ತಿ ತುಂಬುತ್ತದೆ ಎಂದು ತಿಳಿಸಿದರು.ಕಾರ್