ಬಾಗೇಪಲ್ಲಿ: ಎಚ್ಐವಿ ಸೋಂಕಿತರ ಕಡೆಗೆ ನೋಡುತ್ತಿರುವ ಸಮಾಜದ ಮನಸ್ಥಿತಿ ಬದಲಾಗಬೇಕು : ಪಟ್ಟಣದಲ್ಲಿ ಅರುಣೋದಯ ಕಲಾ ತಂಡದ ಅಧ್ಯಕ್ಷೆ ಮಂಜುಳಾ
ಹೆಚ್ಐವಿ ಏಡ್ಸ್ ಬಗ್ಗೆ ಜಾಗರೂಕತೆ ಅಗತ್ಯವಿದೆ. ಸೋಂಕಿತರನ್ನು ಸಮಾಜ ಕೀಳಾಗಿ ನೋಡಬಾರದು,ಸಮಾಜ ಎಚ್.ಐ.ವಿ ಏಡ್ಸ್ ಬಗ್ಗೆ ಜಾಗೃತರಾಗಿ ಸುಸ್ಥಿರ ಜೀವನ ನಡೆಸಬೇಕು ಅವರು ಮನುಷ್ಯರು ಎಂದು ಭಾವಿಸಿ ಆತ್ಮಸ್ಥೈರ್ಯ ತುಂಬಿ ಸ್ವಾಭಿಮಾನದಿಂದ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಅರುಣೋದಯ ಕಲಾ ತಂಡದ ಅದ್ಯಕ್ಷೆ ಮಂಜುಳಾ ಹೇಳಿದರು. ಮಂಗಳವಾರ ಪಟ್ಟಣದ ಗೂಳೂರು ವೃತ್ತದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ,ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ,ಬಾಗೇಪಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ,ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಅರುಣೋದಯ