ಬೀದರ್: ಹೊಸ ನ್ಯಾಯ ಬೆಲೆ ಅಂಗಡಿಗಳಿಗೆ ಅರ್ಜಿ ಆಹ್ವಾನ ; ನಗರದಲ್ಲಿ ಆಹಾರ ಇಲಾಖೆ ಉಪನಿರ್ದೇಶಕರಿಂದ ಪ್ರಕಟಣೆ
Bidar, Bidar | Oct 17, 2025 ಬೀದರ್ : ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಬೀದರ ಜಿಲ್ಲೆಯ ಔರಾದ(ಬಿ) ತಾಲ್ಲೂಕಿನ ಕೊಳ್ಳುರು ಮತ್ತು ಕಮಲನಗರ ತಾಲ್ಲೂಕಿನ ಡೊಣಗಾಂವ(ಎA) ಗ್ರಾಮಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಂಘ ಸಂಸ್ಥೆಗಳಿAದ ಅರ್ಜಿಗಳು ಆಹ್ವಾನಿಸಲಾಗಿದೆ ಎಂದು ಬೀದರ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಶುಕ್ರವಾರ ಸಂಜೆ 5 ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.