ಪಾವಗಡದ ನಾಗಲಮಡಿಕೆಯಲ್ಲಿ ಶಾಸಕ ಹೆಚ್.ವಿ. ವೆಂಕಟೇಶ್ ಅವರಿಂದ ಕೆಸಿಸಿ ಸಾಲ ವಿತರಣಾ ಕಾರ್ಯಕ್ರಮ ಉದ್ಘಾಟನೆ. ಅರ್ಹ ಫಲಾನುಭವಿ ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ.