ಕೊರಟಗೆರೆ: ಕೊರಟಗೆರೆ ತಾಲೂಕು ಪಂಚಾಯಿತಿ ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಾ.ಜಿ.ಪರಮೇಶ್ವರ್
ಕೊರಟಗೆರೆಯಲ್ಲಿ ನಿರ್ಮಾಣವಾಗುತ್ತಿರುವ ತಾಲೂಕು ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಯನ್ನು ಡಿಸಿಎಂ ಡಾ.ಜಿ.ಪರಮೇಶ್ವರ್ ಪರಿಶೀಲಿಸಿದ್ದಾರೆ. ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.