ಬೀದರ್: ಕಾಶೆಂಪೂರ್ ಪಿ ಗ್ರಾಮದಲ್ಲಿ ಸಾಲಬಾಧೆಯಿಂದ ಮಹಿಳೆ ಸಾವು, ಸಚಿವ ಖಂಡ್ರೆ ಭೇಟಿ
Bidar, Bidar | Sep 17, 2025 ಬೀದರ್ : ಬುಧವಾರ ಮಧ್ಯಾಹ್ನ 12 ಗಂಟೆಗೆ ತಾಲೂಕಿನ ಕಾಶೆಂಪೂರ್ ಪಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಇತ್ತೀಚಿಗೆ ಸಾಲಬಾಧೆಯಿಂದ ಆತ್ಮ ಹತ್ಯೆ ಮಾಡಿಕೊಂಡ ಮಹಿಳೆಯ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.