ಚಿತ್ರದುರ್ಗ: ಹಿಂದುತ್ವ ಇದ್ದರೆ ಮಾತ್ರ ಬಿಜೆಪಿಗೆ ಭವಿಷ್ಯ, ನಗರದಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್
Chitradurga, Chitradurga | Sep 10, 2025
ಹಿಂದುತ್ವ ಇದ್ದರೆ ಮಾತ್ರ ಬಿಜೆಪಿಗೆ ಭವಿಷ್ಯ ಎಂದು ಶಾಸಕ ಬಸವನಗೌಡ ಪಾಟೀಲ್ ಹೇಳಿಕೆ ನೀಡಿದ್ದಾರೆ. ಬುದವಾರ ಸಂಜೆ 6 ಗಂಟೆಗೆ ಚಿತ್ರದುರ್ಗದ ಹಿಂದೂ...